ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಶಶಿಕಾಂತ ಸೆಂಥಿಲ್ ಅವರು ಬುಧವಾರ ಬಂಟ್ವಾಳ ಮಿನಿ ವಿಧಾನಸೌಧಕ್ಕೆ ಭೇಟಿ ನೀಡಿ ತಹಶೀಲ್ದಾರ್ ವೈ. ರವಿ ಹಾಗೂ ಇತರರೊಂದಿಗೆ ಚರ್ಚೆ ನಡೆಸಿದರು.
ಚುನಾವಣೆ ತಯಾರಿ ಹಾಗೂ ಕಾರ್ಯಯೋಜನೆಗಳ ಕುರಿತು ಅವರು ಸಲಹೆ ಸೂಚನೆಗಳನ್ನು ನೀಡಿದರು. ರಾಜ್ಯ ಚುನಾವಣಾ ಆಯೋಗ ನೀಡಿರುವ ಸೂಚನೆಗಳನ್ನು ನಿಷ್ಪಕ್ಷಪಾತವಾಗಿ ಪಾಲಿಸಬೇಕು ಎಂದು ಅವರು ಈ ಸಂದರ್ಭ ಸಲಹೆ ನೀಡಿದರು.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…