ಬಿ.ಸಿ.ರೋಡ್ ಕೈಕುಂಜೆ ನಿವಾಸಿ, ರಾ.ಸ್ವ. ಸಂಘದ ಸಕ್ರಿಯ ಸದಸ್ಯರಾಗಿದ್ದ ಬಂಟ್ವಾಳ ವ್ಯ.ಸೇ.ಸ.ಸಂಘದ ಮಾಜಿ ಅಧ್ಯಕ್ಷ ಎಂ.ಸಂಜೀವ (79) ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಎ.12ರಂದು ಅಪರಾಹ್ನ ನಿಧನ ಹೊಂದಿದರು.
ಜಾಹೀರಾತು
ಅವರು ಬಿ.ಸಿ.ರೋಡ್ ನವಜೀವನ ಯುವಕ ಸಂಘದ ಸ್ಥಾಪಕಾಧ್ಯಕ್ಷರು. ವಿಟ್ಲ ವಿಧಾನ ಸಭಾಕ್ಷೇತ್ರ ಬಿ. ಮೂಡ ಗ್ರಾಮ ಬಿಜೆಪಿ ಸಮಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಪತ್ನಿ, ಛಾಯಾಗ್ರಾಹಕ ಸತೀಶ್ ಕುಮಾರ್ ಸಹಿತ ಇಬ್ಬರು ಪುತ್ರ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಹಿರಿಯ ಆರೆಸ್ಸೆಸ್ ಕಾರ್ಯಕರ್ತ ಬಿ.ಸಿ.ರೋಡಿನ ಎಂ.ಸಂಜೀವ ನಿಧನ"