ಬಂಟ್ವಾಳ

ಹಿರಿಯ ಆರೆಸ್ಸೆಸ್ ಕಾರ್ಯಕರ್ತ ಬಿ.ಸಿ.ರೋಡಿನ ಎಂ.ಸಂಜೀವ ನಿಧನ

ಬಿ.ಸಿ.ರೋಡ್ ಕೈಕುಂಜೆ ನಿವಾಸಿ,  ರಾ.ಸ್ವ. ಸಂಘದ ಸಕ್ರಿಯ ಸದಸ್ಯರಾಗಿದ್ದ ಬಂಟ್ವಾಳ ವ್ಯ.ಸೇ.ಸ.ಸಂಘದ ಮಾಜಿ ಅಧ್ಯಕ್ಷ ಎಂ.ಸಂಜೀವ (79) ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಎ.12ರಂದು ಅಪರಾಹ್ನ ನಿಧನ ಹೊಂದಿದರು.

ಜಾಹೀರಾತು

ಅವರು  ಬಿ.ಸಿ.ರೋಡ್ ನವಜೀವನ ಯುವಕ ಸಂಘದ ಸ್ಥಾಪಕಾಧ್ಯಕ್ಷರು.  ವಿಟ್ಲ ವಿಧಾನ ಸಭಾಕ್ಷೇತ್ರ ಬಿ. ಮೂಡ ಗ್ರಾಮ ಬಿಜೆಪಿ ಸಮಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಪತ್ನಿ, ಛಾಯಾಗ್ರಾಹಕ ಸತೀಶ್ ಕುಮಾರ್ ಸಹಿತ ಇಬ್ಬರು ಪುತ್ರ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ