ಮರಳು ಲಾರಿಗಳು ಜಿಪಿಎಸ್ ಅಳವಡಿಸಿ ಮತ್ತು ನಿಯಮಬಾಹಿರವಾಗಿ ಸಂಚಾರ ನಡೆಸುತ್ತವೆಯೋ, ಇಲ್ಲವೋ ಎಂಬುದನ್ನು ಶನಿವಾರ ದಿನವಿಡೀ ಬಿ.ಸಿ.ರೋಡ್ ನಾರಾಯಣಗುರು ವೃತ್ತದ ಬಳಿ ಪಹರೆ ಕಾದ ಪೊಲೀಸರು ತಪಾಸಣೆ ನಡೆಸಿದರು. ಈ ಸಂದರ್ಭ ಒಟ್ಟು 16 ಲಾರಿಗಳು ಜಿಪಿಎಸ್ ಅಳವಡಿಸದೆ ಸಂಚರಿಸುತ್ತಿದ್ದುದು ಪತ್ತೆಯಾಗಿದ್ದು, ಅವುಗಳನ್ನು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಸುಪರ್ದಿಗೆ ಒಪ್ಪಿಸಲಾಗಿದೆ. ಪ್ರೊಬೆಷನರಿ ಐಪಿಎಸ್ ಅಕ್ಷಯ್ ಎಂ.ಹಾಕೆ, ಬಂಟ್ವಾಳ ಗ್ರಾಮಾಂತರ ಠಾಣಾ ಪಿ.ಎಸ್.ಐ.ಪ್ರಸನ್ನ ಕುಮಾರ್, ನಗರ ಠಾಣಾ ಪಿಎಸ್ಐ ಚಂದ್ರಶೇಖರ್, ಅಪರಾದ ವಿಭಾಗದ ಪಿ.ಎಸ್.ಐ ಹರೀಶ್, ಟ್ರಾಫಿಕ್ ಪೋಲೀಸ್ ಠಾಣೆಯ ಪಿ.ಎಸ್.ಐ.ಯಲ್ಲಪ್ಪ ಕಾರ್ಯಾಚರಣೆ ನಡೆಸಿದ್ದರು.
| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…