ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಬಂಟ್ವಾಳದ ಬೇಬಿ ಕುಂದರ್ ಅವರನ್ನು ತಕ್ಷಣ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ. ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರ ಶಿಫಾರಸಿನಂತೆ ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್ ಈ ನೇಮಕ ಮಾಡಿದ್ದು, ಇತ್ತೀಚಿಗಷ್ಟೇ ಕುಂದರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಹೊಂದಿದ್ದರು. ವಿಜಯಾ ಬ್ಯಾಂಕಿನಲ್ಲಿ ಸ್ವಯಂನಿವೃತ್ತಿ ಪಡೆದಿರುವ ಬೇಬಿ ಕುಂದರ್ ಅವರು ಕಬಡ್ಡಿ ಆಟಗಾರರೂ ಹೌದು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ದ.ಕ.ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಬೇಬಿ ಕುಂದರ್ ನೇಮಕ"