ಕಾಶ್ಮೀರದಲ್ಲಿ ನಡೆದ ಅತ್ಯಾಚಾರ ಪ್ರಕರಣವನ್ನು ಖಂಡಿಸಿ ಬಿ.ಸಿ.ರೋಡ್ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಎದುರು ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಕಾಂಗ್ರೆಸ್ ನಿಂದ ಪ್ರತಿಭಟನೆ ನಡೆಯಿತು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಪಕ್ಷ ಪ್ರಮುಖರಾದ ಅಬ್ಬಾಸ್ ಆಲಿ, ಎಂ.ಎಸ್. ಮೊಹಮ್ಮದ್, ಮಮತಾ ಗಟ್ಟಿ, ಪ್ರಶಾಂತ್ ಕುಲಾಲ್, ಬಾಲಕೃಷ್ಣ ಆಳ್ವ, ಮಂಜುಳಾ ಮಾಧವ ಮಾವೆ, ಬೇಬಿ ಕುಂದರ್ ಮೊದಲಾದವರು ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಕಾಶ್ಮೀರ ಅತ್ಯಾಚಾರ ಘಟನೆ: ಸಚಿವ ರೈ ನೇತೃತ್ವದಲ್ಲಿ ಪ್ರತಿಭಟನೆ"