ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಪಕ್ಷ ಪ್ರಮುಖರಾದ ಅಬ್ಬಾಸ್ ಆಲಿ, ಎಂ.ಎಸ್. ಮೊಹಮ್ಮದ್, ಮಮತಾ ಗಟ್ಟಿ, ಪ್ರಶಾಂತ್ ಕುಲಾಲ್, ಬಾಲಕೃಷ್ಣ ಆಳ್ವ, ಮಂಜುಳಾ ಮಾಧವ ಮಾವೆ, ಬೇಬಿ ಕುಂದರ್ ಮೊದಲಾದವರು ಉಪಸ್ಥಿತರಿದ್ದರು.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…