ಶುಕ್ರವಾರ ಎಸ್.ಡಿ.ಪಿ.ಐ.ನ ಅಭ್ಯರ್ಥಿ ರಿಯಾಝ್ ಫರಂಗಿಪೇಟೆ ಅವರು ಕಾರ್ಯಕರ್ತರೊಂದಿಗೆ ಬಂಟ್ವಾಳ ಮಿನಿ ವಿಧಾನಸೌಧದಲ್ಲಿ ನಾಮಪತ್ರ ಸಲ್ಲಿಸಿದರು.
ಬಿಜೆಪಿಯ ಹಾಗೂ ಕಾಂಗ್ರೇಸ್ನ ನೆಲಕಚ್ಚಿಸಲು ಸೋಶಿಯಲ್ ಡೆಮೋಕ್ರೆಟಿಕ್ ಪಾರ್ಟಿ ಸನ್ನದ್ದವಾಗಿದೆ ಎಂದು ಈ ಸಂದರ್ಭ ಅವರು ಸುದ್ದಿಗಾರರಿಗೆ ತಿಳಿಸಿದರು. ಈ ಸಂದರ್ಭದಲ್ಲಿ ಜಿಲಾಧ್ಯಕ್ಷ ಅತಾವುಲ್ಲಾ ಜೊಯಿಕಟ್ಟೆ, ಎಸ್ಡಿಪಿಐ ರಾಜ್ಯ ಕಾರ್ಯದರ್ಶಿ ಅಲ್ಫೋನ್ಸ್ ಫ್ರಾಂಕೊ, ಎಸ್ಡಿಟಿಯು ರಾಜ್ಯಧ್ಯಕ್ಷ ಜಲೀಲ್ ಕೆ., ಬಂಟ್ವಾಳ ಕ್ಷೇತ್ರ ಸಮಿತಿ ಅಧ್ಯಕ್ಷ ಶಾಹುಲ್ ಎಸ್.ಎಚ್., ಜಿಲ್ಲಾ ಉಪಾಧ್ಯಕ್ಷ ಪಿ.ಡಿ ಆಂಟನಿ, ಆನಂದ್ ಮಿತ್ತಬೈಲ್ ಹಾಜರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಂಟ್ವಾಳ: ಎಸ್.ಡಿ.ಪಿ.ಐ.ನ ರಿಯಾಝ್ ನಾಮಪತ್ರ ಸಲ್ಲಿಕೆ"