ರಾಹುಲ್ ಆಗಮನಕ್ಕೆ ಬಿ.ಸಿ.ರೋಡ್ ನಲ್ಲಿ ಸಿದ್ಧತೆ

ಏ.27ರಂದು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಆಗಮನ ಹಿನ್ನೆಲೆಯಲ್ಲಿ ಬಿ.ಸಿ.ರೋಡಿನ ಉದ್ಯಾನವನ ಮುಂಭಾಗದ ಮೈದಾನ ಸಜ್ಜುಗೊಳ್ಳುತ್ತಿದೆ. ಸುಮಾರು 20 ಸಾವಿರ ಕಾರ್ಯಕರ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಕಾಂಗ್ರೆಸ್ ಬಂಟ್ವಾಳ ಕ್ಷೇತ್ರ ಪ್ರಚಾರ ಸಮಿತಿ ಅಧ್ಯಕ್ಷ … Continue reading ರಾಹುಲ್ ಆಗಮನಕ್ಕೆ ಬಿ.ಸಿ.ರೋಡ್ ನಲ್ಲಿ ಸಿದ್ಧತೆ