ಕೇಂದ್ರ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ಅವರ ಮನೆಗೆ ಬುಧವಾರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಯು.ಬಿ.ವೆಂಕಟೇಶ್ ನೇತೃತ್ವದಲ್ಲಿ ಕಾಂಗ್ರೆಸ್ ಪ್ರಮುಖರು ಭೇಟಿ ನೀಡಿ, ಶುಕ್ರವಾರ ರಾಹುಲ್ ಗಾಂಧಿ ಕಾರ್ಯಕ್ರಮಕ್ಕೆ ಅಧಿಕೃತ ಆಹ್ವಾನ ನೀಡಿದರು.
ಜಾಹೀರಾತು
ಜಿಲ್ಲೆಯಲ್ಲಿ ಕಾಂಗ್ರೆಸ್ ಈ ಬಾರಿ ಬಹುಮತದಿಂದ ಅಧಿಕಾರಕ್ಕೆ ಬರಲು ರಾಹುಲ್ ಗಾಂಧಿ ಭೇಟಿಯು ಪೂರಕವಾಗಲಿದೆ ಎಂದು ಪೂಜಾರಿ ಈ ಸಂದರ್ಭ ಹೇಳಿದರು. ಡಿಸಿಸಿ ಉಪಾಧ್ಯಕ್ಷ ಬೇಬಿ ಕುಂದರ್, ಪ್ರಚಾರ ಸಮಿತಿ ಅಧ್ಯಕ್ಷ ಸಂಜೀವ ಪೂಜಾರಿ ಉಪಸ್ಥಿತರಿದ್ದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ರಾಹುಲ್ ಕಾರ್ಯಕ್ರಮಕ್ಕೆ ಆಹ್ವಾನ: ಪೂಜಾರಿ ಮನೆಗೆ ಕಾಂಗ್ರೆಸ್ ನಾಯಕರ ಭೇಟಿ"