ಬಂಟ್ವಾಳ

ಹಿಂತೆಗೆದ ಎಸ್.ಡಿ.ಪಿ.ಐ, ಬಂಟ್ವಾಳದಲ್ಲಿ ಐವರು ಕಣದಲ್ಲಿ

ರಾಜ್ಯ ವಿಧಾನಸಭಾ ಚುನಾವಣೆಯ ನಾಮಪತ್ರ ಹಿಂತೆಗೆದುಕೊಳ್ಳುವ ಕೊನೆಯ ದಿನವಾದ ಶುಕ್ರವಾರ ಎಸ್.ಡಿ.ಪಿ.ಐ. ಅಭ್ಯರ್ಥಿಗಳು ನಾಮಪತ್ರ ಹಿಂತೆಗೆದುಕೊಂಡಿದ್ದು, ಕಣದಲ್ಲಿ ಐವರು ಉಳಿದಿದ್ದಾರೆ.

ಕಣದಲ್ಲಿ ಇರುವವರು ಇವರು: ಬಿ.ರಮಾನಾಥ ರೈ (ಕಾಂಗ್ರೆಸ್), ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು (ಬಿಜೆಪಿ), ಬಾಲಕೃಷ್ಣ ಪೂಜಾರಿ (ಲೋಕಸೇವಾದಳ), ಶಮೀರ್ (ಎಂಇಪಿ) ಮತ್ತು ಇಬ್ರಾಹಿಂ ಕೈಲಾರ್ (ಪಕ್ಷೇತರ). ಒಟ್ಟು 8 ಮಂದಿ 13 ನಾಮಪತ್ರಗಳನ್ನು ಸಲ್ಲಿಸಿದ್ದು, ಅವುಗಳಲ್ಲಿ 2 ನಾಮಪತ್ರಗಳು ತಿರಸ್ಕೃತಗೊಂಡಿದ್ದವು.

ಜಾಹೀರಾತು

 

 

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.