ಕ್ರಿಯಾಶೀಲ ನಾಗರಿಕ ತರಬೇತಿ ಕಾರ್ಯಾಗಾರ

ಪೂರ್ವಾಧ್ಯಕ್ಷರಾದ ನವೀನ್ ಚಂದ್ರ ಶೆಟ್ಟಿ ಅಭಿಪ್ರಾಯ ಮಂಡಿಸಿದರು

ದೇಶದ ಪ್ರಗತಿಗೆ ಪ್ರತಿಯೊಬ್ಬ ನಾಗರಿಕನೂ ಕರ್ತವ್ಯಪ್ರಜ್ಞೆಯರಿತು ಕಾರ್ಯ ನಿರ್ವಹಿಸಬೇಕು ಎಂದು ಜೇಸಿ ರಾಷ್ಟ್ರೀಯ ತರಬೇತುದಾರ ಸತೀಶ್ ಭಟ್ ಬಿಳಿನೆಲೆ ಹೇಳಿದರು.

ಜಾಹೀರಾತು

ಜೇಸೀ ಐ ಜೋಡುಮಾರ್ಗ ನೇತ್ರಾವತಿ ವತಿಯಿಂದ ಲಯನ್ಸ್ ಕ್ಲಬ್ ಬಂಟ್ವಾಳ ದಲ್ಲಿ ನಡೆದ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು. ಜೇಸೀ ಐ ಜೋಡುಮಾರ್ಗ ನೇತ್ರಾವತಿ ಯ ಅಧ್ಯಕ್ಷರಾದ ಸವಿತಾ ನಿರ್ಮಲ್ ಅಧ್ಯಕ್ಷತೆ ವಹಿಸಿದ್ದರು  ಮುಖ್ಯ ಅತಿಥಿಗಳಾಗಿ ಜೇಸೀ ಪೂರ್ವಾಧ್ಯಕ್ಷರಾದ ಅಹ್ಮದ್ ಮುಸ್ತಾಫ, ಕಾರ್ಯದರ್ಶಿ ಹರ್ಷರಾಜ್, ಜೇಸಿರೆಟ್ ವಿಭಾಗದ ಅಧ್ಯಕ್ಷೆ ಗಾಯತ್ರಿ ಲೋಕೇಶ್, ಯುವ ಜೇಸಿ ಅಧ್ಯಕ್ಷೆ ದಿವ್ಯಾ ಉಪಸ್ತಿತರಿದ್ದರು. ಪೂರ್ವಾಧ್ಯಕ್ಷರಾದ ನವೀನ್ ಚಂದ್ರ ಶೆಟ್ಟಿ ಮುಂಡಾಜೆ ಮತ್ತು ಸದಸ್ಯ ಜಯರಾಜ ಬಂಗೇರ ಅಭಿಪ್ರಾಯ ಮಂಡಿಸಿದರು. ಜೇಸಿ ಧೀರಜ್, ಶನ್ ಪತ್ ಷರೀಪ್ ಕಾರ್ಯಕ್ರಮ ಸಂಯೋಜಿಸಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು

About the Author

Bantwal News
2016 ನವೆಂಬರ್ 10ರಂದು ಆರಂಭಗೊಂಡ ಬಂಟ್ವಾಳದ ಮೊದಲ ವೆಬ್ ಪತ್ರಿಕೆ ಇದು. 25 ಲಕ್ಷಕ್ಕಿಂತಲೂ ಅಧಿಕ ಮಂದಿ ಕೇವಲ 45 ತಿಂಗಳಲ್ಲೇ ಓದಿದ ಜಾಲತಾಣವಿದು. ಸಂಪಾದಕ: ಹರೀಶ ಮಾಂಬಾಡಿ. ಬ್ರೇಕಿಂಗ್ ನ್ಯೂಸ್ ಧಾವಂತದಲ್ಲಿ ಅವಸರದ ಸುದ್ದಿ ಕೊಡದೆ, ಮಾಹಿತಿ ಖಚಿತಗೊಂಡ ಬಳಿಕವಷ್ಟೇ ಪ್ರಕಟಿಸಲಾಗುತ್ತದೆ. ಅತಿರಂಜಿತ ಸುದ್ದಿ ಇಲ್ಲಿಲ್ಲ. ಇದು www.bantwalnews.com ಧ್ಯೇಯ.

Be the first to comment on "ಕ್ರಿಯಾಶೀಲ ನಾಗರಿಕ ತರಬೇತಿ ಕಾರ್ಯಾಗಾರ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*