ಬಂಟ್ವಾಳ ತಾಲೂಕಿನ ಲೊರೆಟ್ಟೋ ಆಂಗ್ಲ ಮಾಧ್ಯಮ ಹೈಸ್ಕೂಲಿನಲ್ಲಿ ಈ ಬಾರಿ ಪರೀಕ್ಷೆಗೆ ಕುಳಿತ 55 ಮಂದಿಯಲ್ಲಿ 54 ಮಂದಿ ತೇರ್ಗಡೆಯಾಗಿದ್ದು, ಶೇ.98.18 ಫಲಿತಾಂಶ ದಾಖಲಾಗಿದೆ. ಇವರಲ್ಲಿ 23 ಡಿಸ್ಟಿಂಕ್ಷನ್ ಮತ್ತು 31 ಮಂದಿ ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದಾರೆ. ರೀಶಲ್ ಕಿರಣ್ ಲೋಬೊ 609, ಮೆರ್ಲಿನ್ ಡಿಸೋಜ 607, ಜಿ.ಸಿಂಚನಾ ಭಟ್ 593 ಅಂಕಗಳನ್ನು ಗಳಿಸಿ ಶಾಲೆಯಲ್ಲಿ ಟಾಪರ್ ಗಳು ಎನಿಸಿಕೊಂಡಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಲೊರೆಟ್ಟೋ ಆಂಗ್ಲ ಮಾಧ್ಯಮ ಶಾಲೆಗೆ ಶೇ.98.18 ಫಲಿತಾಂಶ"