ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಈ ಬಾರಿಯ ಎಸ್.ಎಸ್.ಎಲ್.ಸಿ.ಪರೀಕ್ಷೆಗೆ ಹಾಜರಾದ 67 ಮಂದಿಯಲ್ಲಿ 66 ತೇರ್ಗಡೆಯಾಗಿದ್ದು, ಶೇ.98.5 ಫಲಿತಾಂಶ ದೊರಕಿದೆ. ಇವರಲ್ಲಿ ಗಹನಶ್ರೀ 595 ಅಂಕ ಗಳಿಸಿ ಶಾಲೆಗೆ ಮೊದಲಿಗಳಾಗಿದ್ದಾಳೆ ಎಂದು ಶಾಲಾ ಸಂಚಾಲಕ ಜೆ. ಪ್ರಹ್ಲಾದ ಶೆಟ್ಟಿ, ಮುಖ್ಯೋಪಾಧ್ಯಾಯಿನಿ ವಿಜಯಲಕ್ಷ್ಮೀ ವಿ.ಶೆಟ್ಟಿ ಪ್ರಕಟಣೆ ತಿಳಿಸಿದೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಗೆ ಶೇ.98.5 ಫಲಿತಾಂಶ"