ಈ ಬಾರಿಯ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯಿಂದ ಹಾಜರಾದ ಒಟ್ಟು 307 ವಿದ್ಯಾರ್ಥಿಗಳ ಪೈಕಿ 258 ಮಂದಿ ತೇರ್ಗಡೆಯಾಗಿದ್ದು, ಶಾಲೆಗೆ ಶೇ.84 ಫಲಿತಾಂಶ ದೊರಕಿದೆ.
ಅಶ್ವಿತಾ594 ಅಂಕಗಳನ್ನು ಪಡೆಯುವ ಮೂಲಕ ಶಾಲೆಯಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾರೆ. ಕೃಷ್ಣ ಕಿರಣ್, ಹರ್ಷಿತಾಎಸ್, ಮತ್ತು ಮೇದಿನಿ ಸಂಸ್ಕೃತದಲ್ಲಿ 125ರಲ್ಲಿ 125 ಅಂಕಗಳನ್ನು ಪಡೆದಿರುತ್ತಾರೆ ಎಂದು ಶಾಲೆಯ ಪ್ರಕಟಣೆ ತಿಳಿಸಿದೆ.
| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…