ಅಡ್ಯನಡ್ಕ ಜನತಾ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಿಂದ ಮೊತ್ತಮೊದಲ ಎಸ್.ಎಸ್.ಎಲ್.ಸಿ ತಂಡ ಶೇಕಡಾ ನೂರರ ಫಲಿತಾಂಶವನ್ನು ದಾಖಲಿಸಿದೆ. ಪರೀಕ್ಷೆಗೆ ಹಾಜರಾದ ಹದಿನಾರು ವಿದ್ಯಾರ್ಥಿಗಳಲ್ಲಿ ವಿಶಿಷ್ಠ ಶ್ರೇಣಿಯಲ್ಲಿ ನಾಲ್ವರು, ಪ್ರಥಮ ದರ್ಜೆಯಲ್ಲಿ ಒಂಭತ್ತು ವಿದ್ಯಾರ್ಥಿಗಳು ಹಾಗೂ ಮೂವರು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿರುತ್ತಾರೆ.
625ರಲ್ಲಿ 597 ಅಂಕ ಪಡೆದ ಅನಿರುದ್ಧನು ಗರಿಷ್ಠ ಅಂಕ ಪಡೆದಿರುತ್ತಾನೆ. ಉತ್ತಮ ಫಲಿತಾಂಶಕ್ಕಾಗಿ ಶ್ರಮಿಸಿದ ವಿದ್ಯಾರ್ಥಿಗಳನ್ನು ಹಾಗೂ ಶಿಕ್ಷಕರನ್ನು ಅಡ್ಯನಡ್ಕ ಎಜುಕೇಷನ್ ಸೊಸೈಟಿ ಅಭಿನಂದಿಸಿದೆ
| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…