ಬಂಟ್ವಾಳ

ಎಸ್.ವಿ.ಎಸ್. ದೇವಳ ಆಂಗ್ಲ ಮಾಧ್ಯಮ ಶಾಲೆ: ಸತತ 10ನೇ ಬಾರಿ ಶೇ.100 ಫಲಿತಾಂಶ

ಬಂಟ್ವಾಳ ಪೇಟೆಯಲ್ಲಿರುವ ಎಸ್.ವಿ.ಎಸ್. ದೇವಳ ಆಂಗ್ಲ ಮಾಧ್ಯಮ ಶಾಲೆಯ ಎಲ್ಲ 75 ವಿದ್ಯಾರ್ಥಿಗಳು ಈ ಬಾರಿಯ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದು ಶೇ.100 ಫಲಿತಾಂಶ ದಾಖಲಿಸಿದೆ.

ವರದರಾಜ ಕಾಮತ್

ಸತತ 10ನೇ ಬಾರಿ ಶೇ.100 ಫಲಿತಾಂಶ ದಾಖಲಿಸಿದ ಕೀರ್ತಿ ಶಾಲೆಗೆ ದೊರಕಿದೆ ಎಂದು ಶಾಲಾ ಸಂಚಾಲಕ ಎ.ಗೋವಿಂದ ಪ್ರಭು, ಮುಖ್ಯೋಪಾಧ್ಯಾಯಿನಿ ರೋಶನಿ ತಾರಾ ಡಿಸೋಜ  ತಿಳಿಸಿದ್ದು, ಈ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದೆ.

ಜಾಹೀರಾತು

17 ಅತ್ಯುತ್ತಮ ಶ್ರೇಣಿ, 30 ಪ್ರಥಮ ಶ್ರೇಣಿ, 28 ಮಂದಿ ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದು, ವರದರಾಜ ಕಾಮತ್ 601 ಅಂಕ ಗಳಿಸಿ ಶಾಲೆಗೆ ಮೊದಲಿಗನಾಗಿದ್ದಾನೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts