ವಿಟ್ಲ ಜೇಸೀಸ್ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆಗೆ 15ನೇ ವರ್ಷ ಶೇ.100 ಫಲಿತಾಂಶ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ದೊರಕಿದೆ. ಸಂಸ್ಥೆಯ ವಿದ್ಯಾರ್ಥಿನಿ ಸಮನ್ವಿತಾ 619 ಅಂಕ ಗಳಿಸಿ ಬಂಟ್ವಾಳ ತಾಲೂಕಿಗೆ ಪ್ರಥಮ ಸ್ಥಾನಿಯಾಗಿದ್ದಾಳೆ.
Samanvitha 619 MARKS.
D/O SURESH Vadwa.
ಮರಿಯಮ್ಮತ್ತುಲ್ ಸಾಮ್ಲಾ 617
ಪ್ರಸಕ್ತ ಶೈಕ್ಷಣಿಕ ವರ್ಷದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಪಾಲ್ಗೊಂಡ ಎಲ್ಲಾ 114 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಿಶೇಷತೆಯೆಂದರೆ ಅದರಲ್ಲಿ ಒಟ್ಟು 43 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ, 33 ವಿದ್ಯಾರ್ಥಿಗಳು ಉತ್ತಮ ಶ್ರೇಣಿ ಪಡೆದಿದ್ದಾರೆ. ಶಿಕ್ಷಣ ಸಂಸ್ಥೆಯ ಸಮನ್ವಿತಾ 619 ಅಂಕಗಳೊಂದಿಗೆ ಶಾಲೆಗೆ ಹಾಗೂ ಬಂಟ್ವಾಳ ತಾಲೂಕಿಗೆ ಟಾಪರ್ ಆಗಿ ಮಿಂಚಿದ್ದಾರೆ. ಮರಿಯಮ್ಮತ್ತುಲ್ ಸಾಮ್ಲಾ-617 ಅಂಕಗಳೊಂದಿಗೆ ಶಾಲೆಗೆ ದ್ವಿತೀಯ, ಹಾಗೂ ಶರಧಿ ಎಸ್.ಕೆ. 615 ಅಂಕಗಳೊಂದಿಗೆ ತೃತೀಯ ಸ್ಥಾನ ಪಡೆದಿದ್ದಾರೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…