ಬಿ.ಸಿ.ರೋಡಿನಾದ್ಯಂತ ಮಂಗಳವಾರ ಬಿಜೆಪಿಯ ಮಹಿಳಾ ಮೋರ್ಚಾ ಪದಾಧಿಕಾರಿಗಳು ಪಕ್ಷದ ನಾಯಕಿ ಸುಲೋಚನಾ ಜಿ.ಕೆ. ಭಟ್ ನೇತೃತ್ವದಲ್ಲಿ ಅಂಗಡಿ, ಮನೆಗಳಿಗೆ ತೆರಳಿ ಮತಯಾಚನೆ ನಡೆಸಿದರು. ಬಿ.ಸಿ.ರೋಡಿನಲ್ಲಿ ಅಭ್ಯರ್ಥಿ ಯು.ರಾಜೇಶ್ ನಾಯ್ಕ್ ಪರ ಬಿ.ಸಿ.ರೋಡಿನ ಪೊಳಲಿ, ಕೈಕಂಬ ದ್ವಾರದಿಂದ ಪ್ರತಿ ಅಂಗಡಿ,ಮಳಿಗೆ ಹಾಗೂ ಸಾರ್ವಜನಿಕರನ್ನು ಭೇಟಿ ಮಾಡಿ ಮತಯಾಚನೆಗೈದರು. ಈ ಬಂಟ್ವಾಳ ಕ್ಷೇತ್ರದ ಮಹಿಳಾ ಮೋರ್ಚಾದ ಅಧ್ಯಕ್ಷೆ ನಳಿನ್ ಬಿ.ಶೆಟ್ಟಿ,ಭಾರತಿ ಚೌಟ, ಸುಶ್ಮಾ ಚರಣ್, ಜಯಂತಿ ಸಹಿತ ನೂರಾರು ಸಂಖ್ಯೆಯಲ್ಲಿ ಕಾರ್ಯಕರ್ತೆಯರು ಹಾಜರಿದ್ದರು.
| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…