ಈ ಬಾರಿಯ ಎಸ್.ಎಸ್.ಎಲ್.ಸಿ . ಫಲಿತಾಂಶದಲ್ಲಿ ಬಂಟ್ವಾಳ ತಾಲೂಕಿನ ಒಟ್ಟು 6 ಶಾಲೆಗಳು ಶೇ.100 ಸಾಧನೆ ಮಾಡಿವೆ.
ಎಸ್.ವಿ.ಎಸ್. ಟೆಂಪಲ್ ಆಂಗ್ಲ ಮಾಧ್ಯಮ ಶಾಲೆ, ತೌಹೀದ್ ಆಂಗ್ಲ ಮಾಧ್ಯಮ ಶಾಲೆ, ಇನ್ ಫೆಂಟ್ ಜೀಸಸ್ ಆಂಗ್ಲ ಮಾಧ್ಯಮ ಶಾಲೆ, ವಿಟ್ಲ ಜೇಸಿ ಆಂಗ್ಲ ಮಾಧ್ಯಮ ಶಾಲೆ, ಅಳಿಕೆ ಸತ್ಯಸಾಯಿ ಆಂಗ್ಲ ಮಾಧ್ಯಮ ಶಾಲೆ, ಹೋಲಿ ಕ್ಸೇವಿಯರ್ ಆಂಗ್ಲ ಮಾಧ್ಯಮ ಶಾಲೆ, ಅಗ್ರಾರ್, ಸೈಂಟ್ ರೀಟಾಸ್ ವಿಟ್ಲ ಮತ್ತು ಅಡ್ಯನಡ್ಕದ ಜನತಾ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ ಬಂದಿದೆ. ವಿಶೇಷವೆಂದರೆ ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಹೈಸ್ಕೂಲಿನ ಆಂಗ್ಲ ಮಾಧ್ಯಮ ವಿಭಾಗಕ್ಕೆ ಶೇ.100 ಫಲಿತಾಂಶ ಬಂದಿದೆ.
| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…