ಒಡಿಯೂರು ಶ್ರೀಗುರುದೇವ ವಿದ್ಯಾಪೀಠದ ಶ್ರೀಗುರುದೇವ ಆಂಗ್ಲ ಮಾಧ್ಯಮ ಪ್ರೌಢಶಾಲೆಯು ಶೇ. ಶೇ.96.29 ಫಲಿತಾಂಶ ಪಡೆದುಕೊಂಡಿದೆ.
ಜಾಹೀರಾತು
ಐದು ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಹಾಗೂ 9 ಮಂದಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ದಿವ್ಯಶ್ರೀ ಎನ್. (601) ಪ್ರಥಮ ಹಾಗೂ, ಶರಣ್ಯ ಎಸ್.(593) ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಶ್ರೀಗುರುದೇವ ಕನ್ನಡ ಮಾಧ್ಯಮ ಪ್ರೌಢಶಾಲೆಯು ಶೇ. 88.23 ಫಲಿತಾಂಶ ದಾಖಲಿಸಿದೆ.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಒಡಿಯೂರು ಶ್ರೀ ಗುರುದೇವ ಆಂಗ್ಲ ಮಾಧ್ಯಮ ಹೈಸ್ಕೂಲ್ ಶೇ.96.29"