ಒಡಿಯೂರು ಶ್ರೀಗುರುದೇವ ವಿದ್ಯಾಪೀಠದ ಶ್ರೀಗುರುದೇವ ಆಂಗ್ಲ ಮಾಧ್ಯಮ ಪ್ರೌಢಶಾಲೆಯು ಶೇ. ಶೇ.96.29 ಫಲಿತಾಂಶ ಪಡೆದುಕೊಂಡಿದೆ.
ಐದು ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಹಾಗೂ 9 ಮಂದಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ದಿವ್ಯಶ್ರೀ ಎನ್. (601) ಪ್ರಥಮ ಹಾಗೂ, ಶರಣ್ಯ ಎಸ್.(593) ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಶ್ರೀಗುರುದೇವ ಕನ್ನಡ ಮಾಧ್ಯಮ ಪ್ರೌಢಶಾಲೆಯು ಶೇ. 88.23 ಫಲಿತಾಂಶ ದಾಖಲಿಸಿದೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…