ಎಸೆಸೆಲ್ಸಿ ಪರೀಕ್ಷೆಯಲ್ಲಿ ಬಂಟ್ವಾಳ ಕೆಳಗಿನಪೇಟೆ ತೌಹೀದ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 59 ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಶೆ. 100 ಫಲಿತಾಂಶ ದಾಖಲಿಸಿದೆ.
ಜಾಹೀರಾತು
10 ವಿದ್ಯಾರ್ಥಿಗಳು ಉನ್ನತ ಶ್ರೇಣಿ, 44 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 5 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಜಿ. ಮುಹಮ್ಮದ್ ಪವಾಝ್ 610 ಅಂಕ ಗಳಿಸಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಂಟ್ವಾಳ: ತೌಹೀದ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ. 100 ಫಲಿತಾಂಶ"