ಬಂಟ್ವಾಳ

ಮತಗಟ್ಟೆ ಸಮೀಪ ರಾಜಕೀಯ ಪಕ್ಷ ಕಾರ್ಯಕರ್ತರ ಕಾಡಿದ ಜೇನುನೊಣಗಳು!

ವಿಧಾನ ಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಪರ ಪ್ರಚಾರ ನಡೆಸುತ್ತಿದ್ದ ಕಾರ್ಯಕರ್ತರಿಗೆ ಜೇನು ನೊಣ ಕಚ್ಚಿದ ಪರಿಣಾಮ ಕಾರ್ಯಕರ್ತರು ಸ್ಥಳದಿಂದ ತೆರಳಿದ ಘಟನೆ ಅಳಿಕೆ ಶ್ರೀ ಸತ್ಯಸಾಯಿ ವಿದ್ಯಾ ಸಂಸ್ಥೆಗೆ ತೆರಳುವ ಮುಖ್ಯ ದ್ವಾರದ ಬಳಿ ನಡೆದಿದೆ.

ಜಾಹೀರಾತು

ಅಳಿಕೆ ಶ್ರೀ ಸತ್ಯಸಾಯಿ ವಿದ್ಯಾ ಸಂಸ್ಥೆಗೆ ತೆರಳುವ ಮುಖ್ಯ ದ್ವಾರದ ಬಳಿ, ಸುಮಾರು ನೂರು ಮೀಟರ್ ದೂರದಲ್ಲಿ ಪ್ರಚಾರ ಕಾರ್ಯಗಳಲ್ಲಿ ತೊಡಗಿದ್ದ ಪಕ್ಷದ ಕಾರ್ಯಕರ್ತರಿಗೆ  ದೊಡ್ಡ ಜೇನು ನೊಣ ಕಚ್ಚಿದೆ. ಒಂದಲ್ಲ, ಎರಡು ಬಾರಿ ಜೇನು ದಾಳಿ ಮಾಡಿರುವುದು ಎಲ್ಲರಿಗೂ ಆಶ್ಚರ್ಯ ಉಂಟು ಮಾಡಿದೆ. ಬೆಳಗ್ಗೆ 11 ಗಂಟೆಗೆ ಮತ್ತು ಸಂಜೆ 4 ಗಂಟೆಗೆ ದಾಳಿ ನಡೆದಿದೆಯೆನ್ನಲಾಗಿದೆ. 8ರಿಂದ 10 ಮಂದಿಗೆ ಜೇನು ನೊಣ ಕಚ್ಚಿ ಗಾಯಗೊಳಿಸಿದೆ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

Brahmarakootlu Tollplaza: ಆಂಬುಲೆನ್ಸ್ ಹೋಗಲೂ ಜಾಗವಿಲ್ಲ, ನಿಯಮಗಳು ಪಾಲನೆ ಆಗೋದೇ ಇಲ್ಲ: ಸುಹೈಲ್ ಕಂದಕ್

| ಹೋರಾಟಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಟೋಲ್ ವಿರೋಧಿ ಹೋರಾಟ ಸಮಿತಿ ಬೆಂಬಲ --- NEWS WITH VIDEO (more…)

19 hours ago