ಪಾಣೆಮಂಗಳೂರು ಮತ್ತು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಶ್ರಯದಲ್ಲಿ ಮೇ 20ರಂದು ಬೆಳಗ್ಗೆ 10ಗಂಟೆಗೆ ಬಿ.ಸಿ.ರೋಡ್ ಗಾಣದಪಡ್ಪು ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ಅಧ್ಯಕ್ಷತೆಯಲ್ಲಿ ನಡೆಯಲಿದೆ ಪಕ್ಷ ಕಾರ್ಯಕರ್ತರ ಸಭೆ ನಡೆಯಲಿದೆ.
ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಬ್ಬಾಸ್ ಆಲಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಾಯಿಲಪ್ಪ ಸಾಲ್ಯಾನ್ ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದು ಪಕ್ಷ ಕಾರ್ಯಕರ್ತರು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "20ರಂದು ಕಾಂಗ್ರೆಸ್ ಕಾರ್ಯಕರ್ತರ ಸಭೆ"