ಬಂಟ್ವಾಳ

ಸರಕಾರಿ ಶಾಲಾ ದಾಖಲಾತಿ: ವಾಹನ ಜಾಥಾ

ಬಂಟ್ವಾಳ ತಾಲೂಕಿನ ಇರಾ ತಾಳಿತ್ತಬೆಟ್ಟು ಶಾಲೆಗೆ ಮಕ್ಕಳನ್ನು ಹೆಚ್ಚಿನ ಸಂಖ್ಯೆಯಲ್ಲಿ ದಾಖಲುಗೊಳಿಸುವ ಕುರಿತು ಗ್ರಾಮಸ್ಥರಲ್ಲಿ ಜಾಗೃತಿ ಮೂಡಿಸಲು ವಾಹನ ಪ್ರಚಾರ ಜಾಥಾಕ್ಕೆ ಚಾಲನೆ ನೀಡಲಾಯಿತು.

ಜಾಹೀರಾತು

ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅಬ್ದುಲ್ ರಝಾಕ್ ಕುಕ್ಕಾಜೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಳಿನಿ‌ ಎ.ಕೆ., ಗ್ರಾಮ ಪಂಚಾಯತ್ ಕರಣಿಕರಾದ ಎ.ಪಿ.ಭಟ್, ಪಂಚಾಯತ್ ಸದಸ್ಯರಾದ ಮೊಯ್ದಿನ್ ಕುಂಞಿ, ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಮುರಳೀಧರ ಭಂಡಾರಿ, ಶಾಲಾ‌ ಶಿಕ್ಷಕರಾದ ಜೋನ್‌ ಫರ್ನಾಂಡೀಸ್ ಹಾಗು ಶಂಕರ್ ಪಾಲ್ಗೊಂಡಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ