ಕಲ್ಲಡ್ಕ

ವೀರಕಂಭದಲ್ಲಿ ಅಭಿನಂದನಾ ಕಾರ್ಯಕ್ರಮ

ನೂತನ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಾಲೂಕಿನ ವೀರಕಂಭದ ಅರೆಬೆಟ್ಟು ಎಂಬಲ್ಲಿ ಕಾರ್ಯಕರ್ತರ ಅಭಿನಂದನಾ ಸಭೆಯಲ್ಲಿ ಪಾಲ್ಗೊಂಡರು.

ಜಾಹೀರಾತು

ಬಳಿಕ ಮಾತನಾಡಿದ ಅವರು ಬಿಜೆಪಿ ಬಂಟ್ವಾಳ ಕ್ಷೇತ್ರದಲ್ಲಿ ಜಯಗಳಿಸಿರುವುದರ ಹಿಂದೆ ಕಾರ್ಯಕರ್ತರ ಶ್ರಮ ಅಡಗಿದೆ ಎಂದರು.

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿ, ಜಿಲ್ಲಾ ಎಸ್.ಸಿ ಮೋರ್ಚಾದ ಅಧ್ಯಕ್ಷ ದಿನೇಶ್ ಅಮ್ಟೂರು, ಕ್ಷೇತ್ರ ಕಾರ್ಯದರ್ಶಿ ಸೀಮಾ ಮಾಧವ,  ಕ್ಷೇತ್ರ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಜಯಂತಿ, ರತ್ನಕರ ಭಂಡಾರಿ, ಸಂದೇಶ್ ಕುಮಾರ್, ರಮೇಶ್ ಕೇಪುಲಕೋಡಿ, ರಾಮಚಂದ್ರ ಪೂಜಾರಿ, ಮಹಾಲಿಂಗ ರೈ, ಜಯಪ್ರಕಾಶ್ ತೆಕ್ಕಿಬಾಬು ಉಪಸಿತ್ಥರಿದ್ದರು.

ಚಂದ್ರಶೇಖರ ಬಂಗೇರ ಸ್ವಾಗತಿಸಿ ಕಾರ್‍ಯಕ್ರಮ ನಿರೂಪಿಸಿದರು. ರವೀಂದ್ರ ಪಾದೆ ವಂದಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ