ಒಕ್ಕೆತ್ತೂರು ನಿವಾಸಿ ಸೂಪರ್ ಲೈಮ್ ಮಾಲಕ ವಿ ಎಸ್ ಅಬ್ಬಾಸ್ ಹಾಜಿ (74) ಅಲ್ಪಕಾಲದ ಅನಾರೋಗ್ಯದಿಂದ ಮಂಗಳವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ವಿಟ್ಲ ಕೇಂದ್ರ ಜುಮಾ ಮಸೀದಿ ಹಾಗೂ ಒಕ್ಕೆತ್ತೂರು ಜುಮಾ ಮಸೀದಿಯಲ್ಲಿ ಹಲವು ವರ್ಷಗಳ ಕಾಲ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು ಜಮೀಯ್ಯತುಲ್ ಫಲಾಹ್ ಬಂಟ್ವಾಳ ಘಟಕದ ಆಜೀವ ಸದಸ್ಯರಾಗಿದ್ದರು.
ಮ್ರತರು ಪತ್ನಿ, ಮೂವರು ಪುತ್ರರು, ಆರು ಪುತ್ರಿಯರು, ಸಹೋದರ ಜೆಡಿಎಸ್ ಮುಖಂಡ ವಿ ಎಸ್ ಇಬ್ರಾಹಿಂ ಹಾಗು ಅಪಾರ ಬಂದುಗಳನ್ನು ಆಗಲಿದ್ದಾರೆ
| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…