ಪೋಲಿಸ್ ಇಲಾಖೆಯ ಲ್ಲಿ ಸುಮಾರು 33 ವರ್ಷಗಳ ಕಾಲ ಕರ್ತವ್ಯ ಸಲ್ಲಿಸಿ ನಿವೃತ್ತಿ ಹೊಂದಿದ ಎ.ಎಸ್. ಐ.ಶಾಂತಪ್ಪ ಅವರ ಬೀಳ್ಕೊಡುಗೆ ಕಾರ್ಯಕ್ರಮ ಗುರುವಾರ ಬಿ.ಸಿ.ರೋಡ್ ನಗರ ಪೊಲೀಸ್ ಠಾಣೆಯಲ್ಲಿ ನಡೆಯಿತು.
ಡಿವೈಎಸ್ ಪಿ ಶ್ರೀನಿವಾಸ್ ಅವರು ಮಾತನಾಡಿ ನಮ್ಮ ಕರ್ತವ್ಯದಲ್ಲಿ ನಿಷ್ಠೆ ಪ್ರಾಮಾಣಿಕತೆ ನಿವೃತ್ತಿಯ ನಂತರವೂ ನಮ್ಮ ಜೊತೆ ಇರುತ್ತದೆ, ಒತ್ತಡದ ಕೆಲಸದ ನಡುವೆ ಪೋಲೀಸರು ಆರೋಗ್ಯದ ಕಡೆ ಗಮನ ಕೊಡಬೇಕು ಎಂದರು.
ಪ್ರೊಬೆಷನರಿ ಐಪಿಎಸ್ ಅಧಿಕಾರಿ ಅಕ್ಷಯ್ ಎಂ. ಹಾಕೆ, ಬಂಟ್ವಾಳ ಸಿ.ಐ.ಪ್ರಕಾಶ್, ಗ್ರಾಮಾಂತರ ಠಾಣಾ ಎಸ್ ಐ ಪ್ರಸನ್ನ, ನಗರ ಠಾಣಾ ಅಪರಾದ ವಿಭಾಗದ ಎಸ್ ಐ ಹರೀಶ್, ಟ್ರಾಫಿಕ್ ಠಾಣಾ ಎಸ್ ಐ. ವಿಠಲ ಶೆಟ್ಟಿ, ಎ.ಎಸ್.ಐ.ಗಳಾದ ಸೀತಾರಾಮ, ಜಯರಾಮ ರೈ, ಜಿನ್ನಪ್ಪ ಗೌಡ, ಸಂಜೀವ, ಸಿಬ್ಬಂದಿ ಗಳಾದ ಕೃಷ್ಣ ಕುಲಾಲ್, ಕರೀಂ, ಮತ್ತಿತರರು ಉಪಸ್ಥಿತರಿದ್ದರು. ನಗರ ಠಾಣಾ ಪೋಲೀಸ್ ಉಪನಿರೀಕ್ಷಕ ಚಂದ್ರಶೇಖರ ಪ್ರಾಸ್ತಾವಿಕವಾಗಿ ಮಾತನಾಡಿದರು. ನಾಗರಾಜ್ ಕಾರ್ಯಕ್ರಮ ನಿರೂಪಿಸಿದರು. ಪ್ರೊಬೆಷನರಿ ಎಸ್.ಐ. ಸೌಮ್ಯ ಅವರು ಸ್ವಾಗತಿಸಿ ವಂದಿಸಿದರು.
| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…