ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮದ ದೇವರಗುಡ್ಡ ಎಂಬಲ್ಲಿ ನಿರ್ಮಿಸಲಾಗುತ್ತಿರುವ ರಸ್ತೆ ಕಾಮಗಾರಿಗೆ ಇತ್ತೀಚೆಗೆ ಸುರಿದ ಮಳೆಯಿಂದಾಗಿ ಹಾನಿ ಉಂಟಾಗಿದ್ದು, ಜಿಲ್ಲಾ ಪಂಚಾಯತ್ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಮಂಗಳವಾರ ಪರಿಶೀಲಿಸಿದರು. ಈ ಸಂದರ್ಭ ತಾಲೂಕು ಪಂಚಾಯತ್ ಸದಸ್ಯ ಶಿವಪ್ರಸಾದ್ ಕನಪ್ಪಾಡಿ, ಪ್ರಮುಖರಾದ ಮಧುಸೂಧನ ಶೆಣೈ, ಉಮೇಶ ಆಚಾರ್ಯ, ಚಂದ್ರಹಾಸ ಮತ್ತಿತರರು ಉಪಸ್ಥಿತರಿದ್ದರು.
| ಮಂಗಳೂರಿನಲ್ಲಿ ಡಿಸೇಬಲಿಟಿ ಎನ್.ಜಿ.ಒ. ಅಲೆಯನ್ಸ್ ಕರಾವಳಿ ಧ್ವನಿ ಕಾರ್ಯಕ್ರಮ ಉದ್ಘಾಟನೆ (more…)