ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮದ ಆಚಾರಿತೋಟ ಎಂಬಲ್ಲಿ ಜಿಲ್ಲಾ ಪಂಚಾಯತ್ ನಿಧಿಯಿಂದ ನಿರ್ಮಿಸಲಾದ ರಸ್ತೆ ಮಳೆಯಿಂದ ಹಾನಿಗೀಡಾಗಿದ್ದು, ದುರಸ್ತಿಯ ಕುರಿತು ಅಂದಾಜಿಸಲು ಜಿಪಂ ಸದಸ್ಯ ಚಂದ್ರಪ್ರಕಾಶ ಶೆಟ್ಟಿ ತುಂಬೆ ಮಂಗಳವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭ ತಾಲೂಕು ಪಂಚಾಯತ್ ಸದಸ್ಯ ಶಿವಪ್ರಸಾದ್ ಕನಪ್ಪಾಡಿ, ಪ್ರಮುಖರಾದ ಮಧುಸೂಧನ ಶೆಣೈ, ಉಮೇಶ ಆಚಾರ್ಯ, ಚಂದ್ರಹಾಸ ಮತ್ತಿತರರು ಉಪಸ್ಥಿತರಿದ್ದರು.
| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…