ಬಂಟ್ವಾಳ

ಬಂಟ್ವಾಳ ನ್ಯಾಯಾಲಯ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ

ಅರಣ್ಯ ಇಲಾಖೆ ಬಂಟ್ವಾಳ, ತಾಲೂಕು ಕಾನೂನು ಸೇವೆಗಳ ಸಮಿತಿ ಬಂಟ್ವಾಳ, ವಕೀಲ ರ ಸಂಘ ಬಂಟ್ವಾಳ, ಕಂದಾಯ ಇಲಾಖೆ ಬಂಟ್ವಾಳ ಹಾಗೂ ಪುರಸಭೆ ಬಂಟ್ವಾಳ ಇವರ ಸಂಯುಕ್ತ ಆಶ್ರಯ ದಲ್ಲಿ ವಿಶ್ವ ಪರಿಸರ ದಿನವನ್ನು ಕೋರ್ಟ್ ಆವರಣದಲ್ಲಿ ಮತ್ತು ಮಿನಿವಿಧಾನ ಸೌಧದ ಎದುರಿನಲ್ಲಿ ಗಿಡ ನೆಡುವ ಮೂಲಕ ಆಚರಿಸಲಾಯಿತು.

ಜಾಹೀರಾತು

ಈ ಸಂದರ್ಭ ಸೀನಿಯರ್ ಸಿವಿಲ್ ಜಡ್ಜ್ ನ್ಯಾಯಾಲಯದ ನ್ಯಾಯದೀಶ ಮಹಮ್ಮದ್ ಇಮ್ತಿಯಾಜ್ ಮಹಮ್ಮದ್, ಹೆಚ್ಚುವರಿ ಸಿವಿಲ್ ಜಡ್ಜ್ ಮತ್ತು ಜೆ.ಎಂ.ಎಫ್. ಸಿ. ನ್ಯಾಯಾಲಯ ದ ನ್ಯಾಯದೀಶೆ ಪ್ರತಿಭಾ ಡಿ.ಎಸ್, ತಹಶೀಲ್ದಾರ್ ವೈ. ರವಿ,  ಬಂಟ್ವಾಳ ವಕೀಲರ ಸಂಘ ದ ಅಧ್ಯಕ್ಷ ದೀಪಕ್ ಕುಮಾರ್ ಜೈನ್, ಮಾಜಿ ಅಧ್ಯಕ್ಷ ಬಿ.ವೆಂಕಟರಮಣ ಶೆಣ್ಯೆ, ಹಾಗೂ ವಕೀಲ ರ ಸಂಘದ ಪಧಾದಿಕಾರಿಗಳು, ಬಂಟ್ವಾಳ ವಲಯ ಅರಣ್ಯಾಧಿಕಾರಿ ಸುರೇಶ್ ಬಿ. ಉಪವಲಯ ಅರಣ್ಯಾಧಿಕಾರಿ ಪ್ರೀತಂ ಎಸ್, ಅರಣ್ಯ ರಕ್ಷಕರಾದ ವಿನಯಕುಮಾರ್, ಶಿವಲಿಂಗ ಸ್ವಾಮಿ, ಸಿಬ್ಬಂದಿ ಗಳಾದ ಭಾಸ್ಕರ್ ಡಿ. ಜಯರಾಮ, ಸ್ನೇಕ್ ಕಿರಣ್ ಪಿಂಟೊ, ನಗರ ಠಾಣಾ ಎಸ್. ಐ. ಚಂದ್ರಶೇಖರ್, ಪುರಸಭಾ ಅಧಿಕಾರಿ ರತ್ನ ಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.