ಬಂಟ್ವಾಳ ಪುರಸಭೆಯ ನೇತೃತ್ವದಲ್ಲಿ, ಅರಣ್ಯ ಇಲಾಖೆಯ ಸಹಭಾಗಿತ್ವದಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಬಂಟ್ವಾಳ ಪುರಸಭಾ ವ್ಯಾಪ್ತಿಯ ಬಿ.ಕಸ್ಬಾ ಗ್ರಾಮ ಸಾಲುಮರ ತಿಮ್ಮಕ್ಕ ಉದ್ಯಾನವನದಲ್ಲಿ ಮತ್ತು ಬಡ್ಡಕಟ್ಟೆ ಸ್ಮಶಾನದಲ್ಲಿ ಗಿಡ ನೆಡುವ ಕಾರ್‍ಯಕ್ರಮ ಜರಗಿತು.
ಪುರಸಭೆಯ ಮುಖ್ಯಾಧಿಕಾರಿ ರೇಖಾ ಜೆ ಶೆಟ್ಟಿ. ಕಿರಿಯ ಅಭಿಯಂತರರ ಡೊಮೆನಿಕ್ ಡಿಮೆಲ್ಲೊ, ಆರೋಗ್ಯಾಧಿಕಾರಿ ರತ್ನಪ್ರಸಾದ್, ಅರಣ್ಯ ಇಲಾಖೆಯ ಅರಣ್ಯರಕ್ಷಕಿ ಸ್ಮಿತಾ ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಬಂಟ್ವಾಳ ಪುರಸಭೆ ನೇತೃತ್ವದಲ್ಲಿ ಪರಿಸರ ದಿನಾಚರಣೆ"