ಸಮಸ್ತ ಕೇರಳ ಇಸ್ಲಾಂ ಮತ ವಿದ್ಯಾಭ್ಯಾಸ ಬೋರ್ಡ್ ನಡೆಸಿದ ಪ್ರಸಕ್ತ ಸಾಲಿನ ಪಬ್ಲಿಕ್ ಪರೀಕ್ಷೆಯಲ್ಲಿ ಗೋಳ್ತಮಜಲು ಅನ್ವಾರುಲ್ ಉಲೂಂ ಮದ್ರಸದ ಏಳನೇ ತರಗತಿಯ ವಿದ್ಯಾರ್ಥಿ ಮಹಮ್ಮದ್ ತಮೀಮ್ ಶೇಕಡಾ ಶೇ. 91.75 ಅಂಕ ಪಡೆಯುವ ಮೂಲಕ ರೇಂಜ್ ಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ.
ಇವರು ಉದ್ಯಮಿ ಅಬ್ದುಲ್ ರಹಿಮಾನ್ ಮತ್ತು ಜೊಹರಾ ದಂಪತಿಯ ದ್ವಿತೀಯ ಪುತ್ರ.
| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…