ಬಳಿಕ ಅದನ್ನು ತೆರವುಗೊಳಿಸಲಾಯಿತು. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ರಸ್ತೆಯ ಪಕ್ಕ ಕೆಸರು ಮಣ್ಣು ಸೇರುತ್ತಿದ್ದು, ವಾಹನಗಳು ಹೂತು ಹೋಗುವ ದೃಶ್ಯಗಳು ಸಾಮಾನ್ಯವಾಗುತ್ತಿವೆ. ರಾಷ್ಟ್ರೀಯ ಹೆದ್ದಾರಿ ಅಗಲಗೊಳಿಸುವ ಕಾರ್ಯ ಈ ಭಾಗದಲ್ಲಿ ನಡೆಯುತ್ತಿರುವ ಕಾರಣ ತಾತ್ಕಾಲಿಕ ದುರಸ್ತಿಯೂ ಕೈಗೊಳ್ಳುತ್ತಿಲ್ಲ ಎಂದು ಪ್ರಯಾಣಿಕರು ಆಪಾದಿಸಿದ್ದಾರೆ.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)