ಬಂಟ್ವಾಳ ವಿದ್ಯಾಗಿರಿಯಲ್ಲಿರುವ ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲಿಕ್ ಶಾಲೆಯಲ್ಲಿ ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನವನ್ನು ಆಚರಿಸಲಾಯಿತು.
ಆರನೇ ತರಗತಿಯ ವಿದ್ಯಾರ್ಥಿಗಳು ನೃತ್ಯ-ರೂಪಕ, ನಾಟಕ, ಚಿಂತನೆಗಳ ಮೂಲಕ ಈ ದಿನದ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಯಪಡಿಸಿದರು. ಮುಖ್ಯ ಅತಿಥಿಗಳಾಗಿ ಡಾ.ಬಿ.ವಸಂತ ಬಾಳಿಗ ಹಾಗೂ ಶಾಲಾ ಪ್ರಾಂಶುಪಾಲರಾದ ರಮಾ ಶಂಕರ್ ಸಿ. ಉಪಸ್ಥಿತರಿದ್ದರು.
| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…