ಬಂಟ್ವಾಳ

ಅಕ್ರಮ ಕಸಾಯಿಖಾನೆಗೆ ದಾಳಿ, 2.10 ಕೆಜಿ ಮಾಂಸ, ದನ, ಆರು ಮಂದಿಯ ಬಂಧನ

 

ಅಕ್ರಮವಾಗಿ ಕಸಾಯಿಖಾನೆ ನಡೆಸಲಾಗುತ್ತಿದೆ ಎಂಬ ಖಚಿತ ವರ್ತಮಾನದ ಮೇರೆಗೆ ದಾಳಿ ನಡೆಸಿದ ಬಂಟ್ವಾಳ ಪೋಲೀಸರ ತಂಡ 2.10 ಕೆಜಿ ಮಾಂಸ, ಒಂದು ದನವನ್ನು ವಶಕ್ಕೆ ಪಡೆದುಕೊಂಡು ಆರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಟ್ವಾಳ ಸಮೀಪ ಲೊರೆಟ್ಟೋ ಪಕ್ಕದ ಟಿಪ್ಪುನಗರದಲ್ಲಿರುವ ಕಸಾಯಿಖಾನೆಗೆ ದಾಳಿ ನಡೆಸಿದ ಸಂದರ್ಭ ಲೊರೆಟ್ಟು ನಿವಾಸಿಗಳಾದ ಆದಂ, ಅಹಮ್ಮದ್ ಬಾವ, ನಾಸೀರ್, ಮಹಮ್ಮದ್ ಮುಸ್ತಾಫಾ, ನಾಸೀರ್ ಹುಸೈನ್ , ಲತೀಫ್ ಎಂಬವರನ್ನು ಬಂಧಿಸಲಾಯಿತು ಎಂದು ಬಂಟ್ವಾಳ ಪೊಲೀಸರು ತಿಳಿಸಿದ್ದಾರೆ.

ಜಾಹೀರಾತು

ಕಾರ್ಯಚರಣೆಯಲ್ಲಿ ಬಂಟ್ವಾಳ ನಗರ ಠಾಣಾ ಎಸ್ ಚಂದ್ರಶೇಖರ್, ಅಪರಾಧ ವಿಭಾಗದ ಎಸ..ಹರೀಶ್, ಬಂಟ್ವಾಳ ಗ್ರಾಮಾಂತರ ಠಾಣಾ ಎಸ್..ಪ್ರಸನ್ನ, ಬಂಟ್ವಾಳ ನಗರ ಠಾಣಾ .ಎಸ್.. ಸಂಜೀವ, ಸಿಬ್ಬಂದಿಗಳಾದ ಕೃಷ್ಣ ಕುಲಾಲ್, ಸುರೇಶ್ ಪಡಾರ್, ನಾಗರಾಜ್, ಸುರೇಶ್ ಬಿ. ಮಲಿಕ್ ಸಾಬ್, ರಾಘವೇಂದ್ರ, ನಜೀರ್ ಮತ್ತು ಚಾಲಕ ಸಂಪತ್ ಭಾಗವಹಿಸಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts