ಶಾಸಕ ರಾಜೇಶ್ ನಾಯ್ಕ್ ಮಂಗಳವಾರದ ಪ್ರವಾಸ

www.bantwalnews.com

ಜಾಹೀರಾತು

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರ ಜೂನ್ 19 ಪ್ರವಾಸ ವಿವರ ಹೀಗಿದೆ. ಬೆಳಗ್ಗೆ 10ಕ್ಕೆ ಬಡಗಬೆಳ್ಳೂರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವಿಸ್ತೃತಕಟ್ಟಡ ಹಾಗೂ ಸಾಂದ್ರಶೀತಲೀಕರಣ ಘಟಕದ ಉದ್ಘಾಟನೆ, ಸಂಘದ ದಶಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವುದು. 11.30ಕ್ಕೆ ಬಂಟ್ವಾಳ ಪುರಸಭೆ ಸಾಮಾನ್ಯ ಸಭೆ. ಮಧ್ಯಾಹ್ನ 1.30 ಕ್ಕೆ ..ಜಿಪಂ ಸಭಾಂಗಣದಲ್ಲಿ ಲೋಕೋಪಯೋಗಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ. ಮಧ್ಯಾಹ್ನ 3,30ಕ್ಕೆ ಕಡೇಶಿವಾಲಯ ಗ್ರಾ.ಪಂ ವ್ಯಾಪ್ತಿಯ ಫಲಾನುಭವಿಗಳಿಗೆ 94ಸಿ ಹಕ್ಕುಪತ್ರ ವಿತರಣಾ ಕಾರ್ಯಕ್ರಮ, ಮತ್ತು ಸಂಜೆ 6ಕ್ಕೆ ಮಂಚಿಯಲ್ಲಿ ಕಾರ್ಯಕರ್ತರ ಅಭಿನಂದನಾ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಶಾಸಕರ ಪತ್ರಿಕಾ ಪ್ರಕಟಣೆ ತಿಳಿಸಿದೆ.

 

ನಡೆಯಲೂ ಆಗ್ತಿಲ್ಲ, ನಿಲ್ಲಲೂ ಸಾಧ್ಯವಿಲ್ಲ – ಬಂಟ್ವಾಳದ ರಸ್ತೆ ಪಕ್ಕ ಜಾರಿಬೀಳುವಷ್ಟು ಕೆಸರು

ಜಾಹೀರಾತು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಶಾಸಕ ರಾಜೇಶ್ ನಾಯ್ಕ್ ಮಂಗಳವಾರದ ಪ್ರವಾಸ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*