ಬಂಟ್ವಾಳ

ಕೊನೆಗೂ ಫ್ಲೈಓವರ್ ಅಡಿ ತರಕಾರಿ ಮಾರಾಟಗಾರರ ತೆರವು

ಕೊನೆಗೂ ಬಿ.ಸಿ.ರೋಡಿನ ಫ್ಲೈಓವರ್ ಅಡಿಯಲ್ಲಿ ತರಕಾರಿ ಮಾರುತ್ತಿದ್ದವರನ್ನು ಬಂಟ್ವಾಳ ಪುರಸಭೆ ತೆರವುಗೊಳಿಸಿದೆ. ಈ ಕುರಿತು www.bantwalnews.com  ಸಹಿತ ಹಲವು ಮಾಧ್ಯಮಗಳಲ್ಲಿ ವರದಿಗಳು ಪ್ರಕಟಗೊಂಡಿದ್ದವು.

ಜಾಹೀರಾತು

ಫ್ಲೈ ಓವರ್ ಅಡಿಯಲ್ಲಿ ತರಕಾರಿ ಮಾರಾಟ ಮಾಡುವ ಸಂದರ್ಭ ಟ್ರಾಫಿಕ್ ಕಿರಿಕಿರಿಗೂ ಕಾರಣವಾಗುತ್ತಿತ್ತು. ಅಂಗಡಿಗಳನ್ನು ತೆರವುಗೊಳಿಸಬೇಕೆಂದು ಪುರಸಭೆಯ ಸಾಮಾನ್ಯ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿತ್ತಾರೂ ಮಾರಾಟ ನಡೆಯುತ್ತಿತ್ತು.

ಪ್ರತಿ ಭಾನುವಾರ ಸಂತೆಯಂತೆ ರಾಷ್ಟ್ರೀಯ ಹೆದ್ದಾರಿಗೆ ತಾಗಿಕೊಂಡೇ ವ್ಯಾಪಾರ ನಡೆಯುತ್ತಿದ್ದರೆ, ಉಳಿದ ದಿನಗಳಲ್ಲೂ ಮುಂದುವರಿಯುತ್ತಿತ್ತು. ಈ ವಿಚಾರ ಮಂಗಳವಾರ ನಡೆದ ಪುರಸಭೆಯ ಸಾಮಾನ್ಯ ಸಭೆಯಲ್ಲೂ ಪ್ರತಿಧ್ವನಿಸಿತು. ಈ ಸಂದರ್ಭ ಅನಧಿಕೃತ ತರಕಾರಿ ಅಂಗಡಿಗಳ ವಿರುದ್ದ ಕ್ರಮಕೈಗೊಳ್ಳುವ ಭರವಸೆಯನ್ನು ಮುಖ್ಯಾಧಿಕಾರಿ ನೀಡಿದ್ದರು.

ಹಳೆ ಸಮಸ್ಯೆಗಳ ಮುಂದುವರಿದ ಚರ್ಚೆ – ಬಂಟ್ವಾಳ ಪುರಸಭೆ ಮೀಟಿಂಗ್

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ