ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯಲ್ಲಿ ವಿವೇಕಾನಂದ ಯೋಗ, ಪ್ರಕೃತಿ ಚಿಕಿತ್ಸೆ ಆಸ್ಪತ್ರೆ, ವಿವೇಕಾನಂದ ಆಯುರ್ವೇದ ಪುತ್ತೂರು ಮತ್ತು ಶ್ರೀರಾಮ ಪ್ರೌಢಶಾಲೆ ಆಶ್ರಯದಲ್ಲಿ ವಿಶ್ವ ಯೋಗ ದಿನಾಚರಣೆ ನಡೆಯಿತು. ಉದ್ಯಮಿ ಶಾಮಪ್ರಸಾದ ಕಬಕ, ಯತೀಶ್ ಶೆಟ್ಟಿ ಯೋಗದ ಕುರಿತು ಮಾತನಾಡಿದರು. ಸಂಚಾಲಕ ವಸಂತ ಮಾಧವ, ಮುಖ್ಯೋಪಾಧ್ಯಾಯಿನಿ ವಸಂತಿ ಕುಮಾರಿ ಮತ್ತಿತರರು ಉಪಸ್ಥಿತರಿದ್ದರು. ರಕ್ಷಾ ಕಾರ್ಯಕ್ರಮ ನಿರೂಪಿಸಿದರು. ದಿವ್ಯದೀಪ ಸ್ವಾಗತಿಸಿದರು. ಸ್ವಾತಿ ವಂದಿಸಿದರು. ಅರ್ಚನಾ ಯೋಗಮಂತ್ರ ಪಠಿಸಿದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…