ಬಂಟ್ವಾಳ ತಾಲೂಕಿನ ಮಾಣಿಯಿಂದ ಪುತ್ತೂರು – ಮೈಸೂರಿಗೆ ತೆರಳುವ ರಸ್ತೆಯಲ್ಲಿ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ತಿರುಗುವ ರಸ್ತೆಯ ಪಕ್ಕ ಬೃಹತ್ ಹೊಂಡವೊಂದು ಹೆದ್ದಾರಿ ಬದಿಯಲ್ಲಿ ನಿರ್ಮಾಣಗೊಂಡಿದ್ದು, ಆತಂಕಕ್ಕೆ ಕಾರಣವಾಗಿದೆ.
ಇದೇ ಮಾರ್ಗದಲ್ಲಿ ನೂರಾರು ವಾಹನಗಳು ಓಡಾಡುತ್ತಿದ್ದು, ಹೊಂಡ ತಪ್ಪಿಸಲೆಂದು ರಸ್ತೆಯ ಮತ್ತೊಂದು ಪಾರ್ಶ್ವಕ್ಕೆ ತಿರುಗುವ ಸಂದರ್ಭ ಅಪಘಾತ ಭೀತಿ ಎದುರಾಗಿದೆ. ಈ ಕುರಿತು ಸ್ಥಳೀಯರು ಸ್ಥಳೀಯಾಡಳಿತದ ಗಮನಕ್ಕೆ ತಂದಿದ್ದಾರೆ. ಕೂಡಲೇ ಹೊಂಡವನ್ನು ಶಾಶ್ವತವಾಗಿ ಮುಚ್ಚಿಸಿ, ಸುಗಮ ವಾಹನ ಸಂಚಾರಕ್ಕಷ್ಟೇ ಅಲ್ಲ, ನಡೆದಾಡುವವರಿಗೂ ಸರಿಯಾದ ದಾರಿ ಒದಗಿಸುವಂತೆ ಒತ್ತಾಯಿಸಿದ್ದಾರೆ.
| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…