ಚಲಿಯುತ್ತಿದ್ದ ಆಟೊ ರಿಕ್ಷಾವೊಂದರ ಮೇಲೆ ಮರ ಬಿದ್ದ ಪರಿಣಾಮ ಚಾಲಕ ಅಪಾಯದಿಂದ ಪಾರಾದ ಘಟನೆ ಬಂಟ್ವಾಳದ ಎಸ್‌ವಿಎಸ್ ಕಾಲೇಜು ಬಳಿ ಮಂಗಳವಾರ ಸಂಜೆ ಸಂಭವಿಸಿದೆ.
ಘಟನೆಯಿಂದ ಇಲ್ಲಿನ ಪೊಂಗರಬೆಟ್ಟು ನಿವಾಸಿ, ಲಕ್ಷ್ಮಣ ಪೂಜಾರಿ ಎಂಬವರಿಗೆ ಸೇರಿದ ಆಟೊ ರಿಕ್ಷಾ ಸಂಪೂರ್ಣವಾಗಿ ಜಖಂಗೊಂಡಿದೆ. ಇಂದು ಬೆಳಿಗ್ಗೆ ಆಟೋ ರಿಕ್ಷಾದಲ್ಲಿ ಮಕ್ಕಳನ್ನು ಬಂಟ್ವಾಳದಿಂದ ಸ್ಥಳೀಯ ಶಾಲೆಗೆ ಬಿಟ್ಟು, ಮೂಡಬಿದಿರೆ ಕಡೆಗೆ ಹೋಗುವ ಎಸ್‌ವಿಎಸ್ ಕಾಲೇಜು ಈ ಅವಘಡ ಸಂಭವಿಸಿದೆ. ಚಾಲಕ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯಿಂದ ಪಕ್ಕದಲ್ಲಿದ್ದ ವಿದ್ಯುತ್ ಕಂಬಕ್ಕೆ ಹಾನಿಯಾಗಿದ್ದು, ವಿದ್ಯುತ್ ತಂತಿಯು ಮುರಿದುಬಿದ್ದಿದ್ದು, ಅದನ್ನು ತೆರವುಗೊಳಿಸಲಾಗಿದೆ.
| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…