ಜೇಸಿ ಜೋಡುಮಾರ್ಗ ನೇತ್ರಾವತಿ ಘಟಕಕ್ಕೆ ಜೇಸಿ ವಲಯ 15ರ ಅಧ್ಯಕ್ಷ ರಾಕೇಶ್ ಕುಂಜೂರು ಗುರುವಾರ ಜೂನ್ 28ರಂದು ಅಧಿಕೃತ ಭೇಟಿ ನೀಡಲಿದ್ದಾರೆ.
ಜಾಹೀರಾತು
ಈ ಸಂದರ್ಭ ಮುಖ್ಯ ಅತಿಥಿಗಳಾಗಿ ವಲಯ 15ರ ಉಪಾಧ್ಯಕ್ಷ ಪಶುಪತಿ ಶರ್ಮಾ ಭಾಗವಹಿಸುವರು ಎಂದು ಜೇಸಿ ಅಧ್ಯಕ್ಷೆ ಸವಿತಾ ನಿರ್ಮಲ್, ಕಾರ್ಯದರ್ಶಿ ಹರ್ಷರಾಜ್ ಸಿ, ಜೇಸಿರೇಟ್ ಅಧ್ಯಕ್ಷೆ ಗಾಯತ್ರಿ ಲೋಕೇಶ್, ಜ್ಯೂನಿಯರ್ ಜೇಸಿ ಅಧ್ಯಕ್ಷೆ ದಿವ್ಯಾ ಮತ್ತು ಕಾರ್ಯಕ್ರಮ ನಿರ್ದೇಶಕ ಶನ್ಫತ್ ಶರೀಫ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಸಂದರ್ಭ ಶಂಭೂರು ಹೈಸ್ಕೂಲಿನಲ್ಲಿ ನಾನಾ ಸಂಘಟನೆಗಳ ಸಹಯೋಗದೊಂದಿಗೆ ಅಂಧತ್ವ ನಿವಾರಣಾ ಯೋಜನೆಯಡಿ ಕಣ್ಣು ತಪಾಸಣಾ ಶಿಬಿರ ನಡೆಯಲಿದೆ. ಸಂಜೆ ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ನೇತ್ರದಾನ ನೋಂದಣಿ, ಸ್ಕಾಲರ್ ಶಿಪ್ ವಿತರಣೆ ಕಾರ್ಯಕ್ರಮಗಳು ನಡೆಯಲಿವೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "28ರಂದು ಜೇಸಿ ಜೋಡುಮಾರ್ಗ ಘಟಕಕ್ಕೆ ವಲಯಾಧ್ಯಕ್ಷರ ಅಧಿಕೃತ ಭೇಟಿ"
Be the first to comment on "28ರಂದು ಜೇಸಿ ಜೋಡುಮಾರ್ಗ ಘಟಕಕ್ಕೆ ವಲಯಾಧ್ಯಕ್ಷರ ಅಧಿಕೃತ ಭೇಟಿ"