ಸರಕಾರಿ, ಕುಮ್ಕಿ, ಪರಂಬೋಳು ಜಮೀನುಗಳಲ್ಲಿ ಮನೆ ಕಟ್ಟಿಕೊಂಡು ವಾಸ್ತವ್ಯ ಇದ್ದು ಹಕ್ಕುಪತ್ರ ಪಡೆಯಲು 94ಸಿ ಮತ್ತು 94ಸಿಸಿ ಯಡಿಯಲ್ಲಿ ಅರ್ಜಿ ನೀಡದೆ ಇರುವ ಅರ್ಜಿದಾರರಿಗೆ ಅರ್ಜಿ ಸಲ್ಲಿಸಲು ಮುಕ್ತಾಯವಾಗಿರುವ ದಿನಾಂಕವನ್ನು ಸರಕಾರ ಮತ್ತೆ ಸಪ್ಟಂಬರ್16ರ ವರೆಗೆ ವಿಸ್ತರಿಸಿದೆ. ಸಂಬಂಧಪಟ್ಟ ಸಾರ್ವಜನಿಕರು ತಮ್ಮ ವಾಸದ ಮನೆಯ ಮುಂಭಾಗದಲ್ಲಿ ನಿಂತ ಭಾವಚಿತ್ರ, ವಾಸ್ತವ್ಯದ ದಾಖಲೆಗಳೊಂದಿಗೆ ಬಂಟ್ವಾಳ ತಾಲೂಕು ಕಚೇರಿಯ ಅಟಲ್ ಜೀ ಜನಸ್ನೇಹಿ ಕೇಂದ್ರದಲ್ಲಿ ಅರ್ಜಿ ಸಲ್ಲಿಸಿ ಪ್ರಯೋಜನ ಪಡೆಯಬೇಕೆಂದು ಬಂಟ್ವಾಳ ಕ್ಷೇತ್ರದ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ಅಕೌಂಟ್ ನಂಬ್ರ ಹೀಗಿದೆ. For Online Transaction: Account Name: Harish M G, Bank: Karnataka bank Account No: 0712500100982501 IFSC Code: KARB0000071 ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ
Be the first to comment on "94ಸಿ,94ಸಿಸಿ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ-ರಾಜೇಶ್ ನಾಯ್ಕ್ ಉಳಿಪ್ಪಾಡಿ"