ಬಂಟ್ವಾಳ

ಮುಡಿಪು: ಜೂನ್ 30ರಂದು ಸಚಿವ ಯು.ಟಿ.ಖಾದರ್ ಸನ್ಮಾನ , ಕಾರ್ಯಕರ್ತರಿಗೆ ಕೃತಜ್ಞತಾ ಸಭೆ

ಮುಡಿಪು ಬ್ಲಾಕ್ ಕಾಂಗ್ರೆಸ್ ವತಿಯಿಂದ 30ನೇ ಶನಿವಾರ ಬೆಳಿಗ್ಗೆ ಗಂಟೆ 11 ಕ್ಕೆ ಮಂಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಸತತ 4 ಭಾರಿ ವಿಜಯಿಯಾಗಿ ಸಮ್ಮಿಶ್ರ ಸರಕಾರದಲ್ಲಿ ನಗರಾಭಿವೃದ್ಧಿ ಹಾಗೂ ವಸತಿ ಸಚಿವಾರಾಗಿ ಆಯ್ಕೆಯಾದ ಯು.ಟಿ.ಖಾದರ್ ಹಾಗೂ ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ವಿಧಾನಪರಿಷತ್ ಗೆ ಆಯ್ಕೆಯಾದ ಹರೀಶ್ ಕುಮಾರ್ ರವರಿಗೆ ಸನ್ಮಾನ ಹಾಗೂ ಪಕ್ಷಕ್ಕಾಗಿ ಅಹರ್ನಿಶಿ ದುಡಿದ ಪಕ್ಷದ ಕಾರ್ಯಕರ್ತರಿಗೆ ಕೃತಜ್ಞತೆ ಕಾರ್ಯಕ್ರಮ ನಡೆಯಲಿದೆ.

ಜಾಹೀರಾತು

ಈ ಕಾರ್ಯಕ್ರಮದಲ್ಲಿ ಪಕ್ಷದ ಹಿರಿಯ ನಾಯಕರು ಹಾಗೂ ಊರಿನ ಸಾಮಾಜಿಕ ಧಾರ್ಮಿಕ ಹಾಗೂ ಶೈಕ್ಷಣಿಕ ನೇತಾರರು ಭಾಗವಹಿಸಲಿದ್ದಾರೆ. ಸಾರವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಬ್ಲಾಕ್ ಅಧ್ಯಕ್ಷರಾದ ಪ್ರಶಾಂತ್ ಕಾಜವ ಪತ್ರಿಕಾ ಪ್ರಕಟನೆಯಲ್ಲಿ ವಿನಂತಿಸಿದ್ದಾರೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ