ಪಾಣೆಮಂಗಳೂರು: ನಿರುಪಯುಕ್ತ ಬಾವಿ ಮುಚ್ಚುವಂತೆ ಒತ್ತಾಯಿಸಿ ಜೆಡಿಎಸ್ ಮನವಿ

ಪಾಣೆಮಂಗಳೂರು ಸಮೀಪದ ಆಲಡ್ಕದ ಮೈದಾನದ ಬಳಿ ನಿರ್ಮಿಸಲಾಗಿರುವ ಸಾರ್ವಜನಿಕ ಬಾವಿಯು ನಿರುಪಯುಕ್ತವಾಗಿದ್ದು, ಇದನ್ನು ಮುಚ್ಚುವಂತೆ ಒತ್ತಾಯಿಸಿ ಜೆಡಿಎಸ್ ಬಂಟ್ವಾಳ ವಿಧಾನ ಸಭಾ ಸಮಿತಿ ವತಿಯಿಂದ ಪುರಸಭಾ ಮುಖ್ಯಾಧಿಕಾರಿ ರೇಖಾ ಜೆ.ಶೆಟ್ಟಿ ಅವರಿಗೆ ಶನಿವಾರ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಜೆಡಿಎಸ್ ಬಂಟ್ವಾಳ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಶಫೀಕ್,  ಜಿಲ್ಲಾ ಪ್ರ.ಕಾರ್ಯದರ್ಶಿ ಹಾರೂನ್ ರಶೀದ್ ಬಂಟ್ವಾಳ, ಮುಖಂಡರಾದ ಮುಹಮ್ಮದ್ ರಫೀಕ್ ಕೊಚ್ಚಿ,  ಜಿ.ಎ. ಅಮಾನುಲ್ಲಾಹ್, ಶಾಲಿನಿ ಮೆಲ್ಕಾರ್,  ಸವಾಝ್ ಬಂಟ್ವಾಳ,  ಯುವಜನತಾದಳದ ವಾಲ್ವಿನ್ ಡಿಸೋಜ,  ಸುಲೈಮಾನ್ ಅಕ್ಕರಂಗಡಿ ಹಾಜರಿದ್ದರು.

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಪಾಣೆಮಂಗಳೂರು: ನಿರುಪಯುಕ್ತ ಬಾವಿ ಮುಚ್ಚುವಂತೆ ಒತ್ತಾಯಿಸಿ ಜೆಡಿಎಸ್ ಮನವಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*