ಬಂಟ್ವಾಳ ತಾಲೂಕು ಕಚೇರಿಯ ಭೂಮಿ ಶಾಖೆಯಲ್ಲಿ ಸರಿಸುಮಾರು 2 ಲಕ್ಷ ಪಹಣಿಗಳಿಗೆ ಡಿಜಿಟಲ್ ಸಹಿ ನಡೆಯುವ ಪ್ರಕ್ರಿಯೆ ಇರುವ ಕಾರಣ ಜುಲೈ 13ರವರೆಗೆ ಭೂಮಿ ಶಾಖಾ ಅರ್ಜಿ ನೀಡುವ ಕಿಯೋಸ್ಕ್ ಮತ್ತು ಪಹಣಿ ವಿತರಣಾ ಕೆಲಸ ಕಾರ್ಯಗಳು ಸ್ಥಗಿತಗೊಳ್ಳಲಿವೆ.
ಈ ಪ್ರಕ್ರಿಯೆ ಜುಲೈ 2ರಂದು ಆರಂಭಗೊಂಡಿದ್ದು 13ರವರೆಗೆ ನಡೆಯಲಿದೆ. ಸುಮಾರು 2 ಲಕ್ಷ ಪಹಣಿಗಳಿಗೆ ಡಿಜಿಟಲ್ ಸಹಿ ಹಾಕಬೇಕಾದ ಕಾರಣ ಕೆಲಸ ಕಾರ್ಯಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳ್ಳಲಿದ್ದು, ಸಾರ್ವಜನಿಕರು ಸಹಕರಿಸಬೇಕಾಗಿ ತಹಶೀಲ್ದಾರ್ ಪುರಂದರ ಹೆಗ್ಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಡಿಜಿಟಲ್ ಸಹಿ: 13ರವರೆಗೆ ಪಹಣಿ ವಿತರಣೆ ಸ್ಥಗಿತ"