ವಿಟ್ಲ

ಒಡಿಯೂರು ಗ್ರಾಮೋತ್ಸವ: ಹೊರಾಂಗಣ ಸ್ಪರ್ಧೆ 8ರಂದು

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿಗಳವರ ಜನ್ಮ ದಿನೋತ್ಸವ – ಗ್ರಾಮೋತ್ಸವದ ಅಂಗವಾಗಿ ಹೊರಾಂಗಣ ಸ್ಪರ್ಧೆ ಜುಲೈ 8ರಂದು ಭಾನುವಾರ ಬೆಳಗ್ಗೆ 9.30ರಿಂದ ಒಡಿಯೂರು ಕ್ಷೇತ್ರದ ಕ್ರೀಡಾಂಗಣದಲ್ಲಿ ನಡೆಯಲಿದೆ.

ಜಾಹೀರಾತು

ಸ್ಪರ್ಧೆಗಳ ವಿವರ ಹೀಗಿದೆ.

ಮಹಿಳೆಯರಿಗೆ: ತ್ರೋಬಾಲ್ (7 ಜನರ ತಂಡ), ಹಗ್ಗಜಗ್ಗಾಟ ( 7ಜನರ ತಂಡ), ಶಟಲ್ ಬ್ಯಾಡ್ಮಿಂಟನ್ (ಡಬಲ್ಸ್)

ಬಾಲಕಿಯರಿಗೆ : ( 6ರಿಂದ 10 ನೇ ತರಗತಿಯವರೆಗೆ)

ಟೊಂಕ (9 ಜನರ ತಂಡ), 100ಮೀ. ಓಟ, ಶಟಲ್ ಬ್ಯಾಡ್ಮಿಂಟನ್ (ಡಬಲ್ಸ್)

ಬಾಲಕರಿಗೆ : (6ರಿಂದ 10 ನೇ ತರಗತಿಯವರೆಗೆ) ವಾಲಿಬಾಲ್ (7 ಜನರ ತಂಡ), 100 ಮೀ. ಓಟ, ಶಟಲ್ ಬ್ಯಾಡ್ಮಿಂಟನ್ (ಡಬಲ್ಸ್)

1 ರಿಂದ 5 ನೇ ತರಗತಿಯ ಮಕ್ಕಳಿಗೆ: ಕೆರೆದಡ, ಕಪ್ಪೆ ಜಿಗಿತ, ಬಾಲ್ ಪಾಸ್, ಯಾವುದಾದರೂ 3 ನೈಮಿತ್ತಿಕ ಶ್ಲೋಕ

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts