ಬಿ.ಸಿ.ರೋಡಿನಲ್ಲಿ ಲಾಂಡ್ರಿ ನಡೆಸುತ್ತಿದ್ದ ತನಿಯಪ್ಪ ಮಡಿವಾಳ ಅವರ ಪುತ್ರ ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ಘೋಷಣೆಯಾಗಿ ಶನಿವಾರ ಜುಲೈ 7ಕ್ಕೆ ಒಂದು ವರ್ಷವಾಗುತ್ತದೆ. ಈ ಹಿನ್ನೆಲೆಯಲ್ಲಿ ಶರತ್ ಸ್ನೇಹಿತರು, ಅಭಿಮಾನಿಗಳು, ಆರೆಸ್ಸೆಸ್ ಕಾರ್ಯಕರ್ತರ ತಂಡದಿಂದ ಅಂತ್ಯಕ್ರಿಯೆ ನಡೆದ ಸ್ಥಳದಲ್ಲಿ ಸ್ಮಾರಕವೊಂದನ್ನು ನಿರ್ಮಿಸಿದ್ದು, ಸ್ಮಾರಕ ಶನಿವಾರ ಬೆಳಗ್ಗೆ ಲೋಕಾರ್ಪಣೆಯಾಗಲಿದೆ.
ಜಾಹೀರಾತು
ಆರೆಸ್ಸೆಸ್ ಹಿರಿಯ ಮುಖಂಡ ಕಲ್ಲಡ್ಕ ಡಾ. ಪ್ರಭಾಕರ ಭಟ್ , ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಸಹಿತ ಪ್ರಮುಖರು ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಶರತ್ ಮಡಿವಾಳ ಹತ್ಯೆಯಾಗಿ ಒಂದು ವರ್ಷ, ಸ್ನೇಹಿತರಿಂದ ಸ್ಮಾರಕ ಅರ್ಪಣೆ"