ಬಂಟ್ವಾಳ

ಮಿನಿ ವಿಧಾನಸೌಧ, ಎರಡನೇ ಮಹಡಿ ಕೊಠಡಿ ಸಂಖ್ಯೆ 22ರಲ್ಲಿನ್ನು ಬಿ.ಮೂಡ ವಿಎ ಆಫೀಸ್

ಬಿ.ಮೂಡ ಗ್ರಾಮ ಲೆಕ್ಕಾಧಿಕಾರಿಗಳ ಕಚೇರಿಯನ್ನು ಬಂಟ್ವಾಳ ಬಿ.ಸಿ.ರೋಡ್ ನಲ್ಲಿರುವ ಮಿನಿ ವಿಧಾನಸೌಧಕ್ಕೆ ವರ್ಗಾಯಿಸಲಾಗಿದೆ. ಸೌಧದ ಎರಡನೇ ಮಹಡಿಯ ಕೊಠಡಿ ಸಂಖ್ಯೆ 22ರಲ್ಲಿ ಇನ್ನು ಕಾರ್ಯಾಚರಿಸಲಿರುವ ಈ ಕಚೇರಿ ಸ್ಥಳಾಂತರ ಕಾರ್ಯಕ್ರಮಕ್ಕೆ ತಹಶೀಲ್ದಾರ್ ಪುರಂದರ ಹೆಗ್ಡೆ ದೀಪ ಬೆಳಗಿಸಿ ಚಾಲನೆ ನೀಡಿದರು.

ಜಾಹೀರಾತು

ಈ ಸಂದರ್ಭ ಪಾಣೆಮಂಗಳೂರು ಹೋಬಳಿ ಕಂದಾಯ ನಿರೀಕ್ಷಕರಾದ ರಾಮ ಕಾಟಿಪಳ್ಳ, ಬಂಟ್ವಾಳ ಹೋಬಳಿ ಕಂದಾಯ ನಿರೀಕ್ಷಕರಾದ ನವೀನ್ ಬೆಂಜನಪದವು, ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷರಾದ ಜೆ. ಜನಾರ್ದನ, ಬಿ.ಮೂಡ ಗ್ರಾಮ ಕರಣಿಕರಾದ ಶಿವಾನಂದ ನಾಟೇಕಾರ್, ಗ್ರಾಮದ ಕರಣಿಕರು ಮತ್ತಿತರರು ಹಾಜರಿದ್ದು, ಶುಭ ಹಾರೈಸಿದರು.  ಕಚೇರಿ ಸಿಬ್ಬಂದಿಗಳಾದ ಸದಾಶಿವ ಕೈಕಂಬ, ಸುಂದರ್, ಶೀತಲ್  ಕಾರ್ಯಕ್ರಮ ನಿರ್ವಹಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ